Logo of the Department

2020-21 ನೇ ಸಾಲಿಗೆ (2021ರಲ್ಲಿ ಉತ್ತೀರ್ಣ ಆದವರಿಗೆ) ಮೆಟ್ರಿಕ್ ನಂತರ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ) ಪ್ರೋತ್ಸಾಹಧನ ಆನ್ ಲೈನ್ ಅರ್ಜಿ ಕೊನೆಯ ದಿನಾಂಕ 15/06/2022.
2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ.
2022-23 ನೇ ಸಾಲಿನ ಕಾನೂನು ಪದವೀಧರರಿಗೆ ಶಿಷ್ಯ ವೇತನ ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ 05/07/2022.
ಎಸ್.ಎಸ್.ಎಲ್.ಸಿ(ಸಿ.ಬಿ.ಎಸ್.ಇ &.ಐ.ಸಿ.ಎಸ್.ಇ) ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳು ಜಿಲ್ಲಾ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
2020 & 2021 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ(ಸಿ.ಬಿ.ಎಸ್.ಇ &.ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಎಸ್.ಎಸ್.ಎಲ್.ಸಿ ಸಂಖ್ಯೆಯನ್ನು ಅಪಡೇಟ್ ಮಾಡುವುದು.ನೀವು ಈಗಾಗಲೇ ನವೀಕರಿಸಿದ್ದರೆ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ
2020 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60% ರಿಂದ ಶೇ.74.99% ಹಾಗೂ ಶೇ.75% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಪಡೇಟ್ ಮಾಡುವುದು.ನೀವು ಈಗಾಗಲೇ ಆಧಾರ್ ಸಂಖ್ಯೆಯನ್ನು ನವೀಕರಿಸಿದ್ದರೆ ಅಥವಾ ಬಹುಮಾನದ ಹಣವನ್ನು ಸ್ವೀಕರಿಸಿದ್ದರೆ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ
  • Official Launhing of Farmers' Portal
  • Sticky and Purple Rice of Karnataka
  • Dollu kunitha
  • A Certified Organic Tea
  • A Certified Organic Tea
  • A Certified Organic Tea
  • A Certified Organic Tea
  • Bhavana1
  • valmiki photo1

ವೀಡಿಯೊ ಗ್ಯಾಲರಿಇತರ ಇಲಾಖೆಗಳು